spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, December 4, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಡೆಲ್ಲಿ ವಿರುದ್ಧ ಟಾಸ್ ಗೆದ್ದ ​ಹೈದರಾಬಾದ್: ​ಬ್ಯಾಟಿಂಗ್ ಆಯ್ಕೆ

- Advertisement -Nitte

ಹೊಸದಿಗಂತ ಆನ್ ಲೈನ್ ಡೆಸ್ಕ್:

ಸನ್​ರೈಸರ್ಸ್​ ಹೈದರಾಬಾದ್​ ತಂಡ ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧ ಟಾಸ್​ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಸನ್​ರೈಸರ್ಸ್​ ಹೈದರಾಬಾದ್ 7 ಪಂದ್ಯಗಳಲ್ಲಿ​ ಕೇವಲ ಒಂದು ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದ್ದು, ಈ ಪಂದ್ಯದಲ್ಲಿ ಗೆಲುವಿನೊಂದಿಗೆ ಫ್ಲೇ ಆಫ್​ ಆಸೆಯನ್ನುಜೀವಂತವಾಗಿರಿಸಿಕೊಳ್ಳು ಆಶಯದಲ್ಲಿದೆ.
ಇತ್ತ ಡೆಲ್ಲಿ ಪ್ರಸ್ತುತ ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ. ಆಡಿರುವ 8 ಪಂದ್ಯಗಳಲ್ಲಿ 6 ಗೆಲುವು ಮತ್ತು 2 ಸೋಲುಗಳೊಂದಿಗೆ 2ನೇ ಸ್ಥಾನದಲ್ಲಿದೆ.
ಡೆಲ್ಲಿ ಕ್ಯಾಪಿಟಲ್ಸ್: ಪೃಥ್ವಿ ಶಾ, ಶಿಖರ್ ಧವನ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ನಾಯಕ/ಕೀಪರ್), ಮಾರ್ಕಸ್ ಸ್ಟೊಯಿನಿಸ್, ಶಿಮ್ರಾನ್ ಹೆಟ್ಮಾಯರ್​, ಅಕ್ಸರ್ ಪಟೇಲ್, ರವಿಚಂದ್ರನ್ ಅಶ್ವಿನ್, ಕಗಿಸೊ ರಬಾಡಾ, ಎನ್ರಿಚ್ ನಾರ್ಟ್ಜೆ, ಅವೇಶ್ ಖಾನ್
ಸನ್ ರೈಸರ್ಸ್ ಹೈದರಾಬಾದ್ : ಡೇವಿಡ್ ವಾರ್ನರ್, ವೃದ್ಧಿಮಾನ್ ಸಾಹಾ (ಕೀಪರ್), ಕೇನ್ ವಿಲಿಯಮ್ಸನ್ (ನಾಯಕ), ಮನೀಶ್ ಪಾಂಡೆ, ಜೇಸನ್ ಹೋಲ್ಡರ್, ಅಬ್ದುಲ್ ಸಮದ್, ಕೇದಾರ್ ಜಾಧವ್, ರಶೀದ್ ಖಾನ್, ಭುವನೇಶ್ವರ್ ಕುಮಾರ್, ಸಂದೀಪ್ ಶರ್ಮಾ, ಖಲೀಲ್ ಅಹ್ಮದ್

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss