ಚಿತ್ರದುರ್ಗದಲ್ಲಿ ಹೈಡ್ರಾಮಾ; ಕಾಂಗ್ರೆಸ್ ಕಚೇರಿ ಮುತ್ತಿಗೆಗೆ ಯತ್ನಿಸಿದ ಕೇಸರಿ ಪಡೆ, ಪೊಲೀಸರ ವಿರುದ್ಧವೇ ಆಕ್ರೋಶ

ಹೊಸದಿಗಂತ  ವರದಿ ಚಿತ್ರದುರ್ಗ ಕಾಂಗ್ರೆಸ್ ಗೂಂಡಾ ವರ್ತನೆ ಖಂಡಿಸಿ ನಗರದಲ್ಲಿ ಬಿಜೆಪಿ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ಕಾಂಗ್ರೆಸ್ ಪಕ್ಷದ ವಿರುದ್ದದ ಪ್ರತಿಭಟನೆಯ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದರು. ಇದರಿಂದ ಕ್ಷಣಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಪರಸ್ಪರ ತಳ್ಳಾಟ, ನೂಕಾಟ ನಡೆಯಿತು. ನಗರದ ಒನಕೆ ಓಬವ್ವ ವೃತ್ತದಲ್ಲಿ ಜಮಾವಣೆಗೊಂಡ ಬಿಜೆಪಿ ಕಾರ್ಯಕರ್ತರು ಒನಕೆ ಓಬವ್ವ ವೃತ್ತದಲ್ಲಿ ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್.ನವೀನ್ ಕಾಂಗ್ರೆಸ್ ಪಕ್ಷ ಹಾಗೂ … Continue reading ಚಿತ್ರದುರ್ಗದಲ್ಲಿ ಹೈಡ್ರಾಮಾ; ಕಾಂಗ್ರೆಸ್ ಕಚೇರಿ ಮುತ್ತಿಗೆಗೆ ಯತ್ನಿಸಿದ ಕೇಸರಿ ಪಡೆ, ಪೊಲೀಸರ ವಿರುದ್ಧವೇ ಆಕ್ರೋಶ