ದೆಹಲಿಯಲ್ಲಿ ಹೈಡ್ರಾಮಾ: ಜಂತರ್ ಮಂತರ್ ಮುತ್ತಿಗೆಗೆ ಯತ್ನಿಸಿದ 1,000ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಮತ್ತು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ವಿರೋಧಿಸಿ CJP ಹಮ್ಮಿಕೊಂಡಿರುವ ‘ಜಂತರ್ ಮಂತರ್ 2.0’ ಪ್ರತಿಭಟನೆಯ ವೇಳೆ ಶನಿವಾರ ಇಡೀ ದೆಹಲಿಯಾದ್ಯಂತ ಸುಮಾರು 1,000 ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚುನಾವಣಾ ಆಯೋಗ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆಗೆ ಕರೆ ನೀಡಿದ್ದ ಹಿನ್ನೆಲೆಯಲ್ಲಿ, ರಾಜಧಾನಿಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದ್ದು, ಪ್ರತಿಭಟನಾಕಾರರ ಮುನ್ನುಗ್ಗುವಿಕೆಯನ್ನು ತಡೆಯಲು ಪೊಲೀಸರು … Continue reading ದೆಹಲಿಯಲ್ಲಿ ಹೈಡ್ರಾಮಾ: ಜಂತರ್ ಮಂತರ್ ಮುತ್ತಿಗೆಗೆ ಯತ್ನಿಸಿದ 1,000ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ