ಮಂತ್ರಿಗಿರಿ ಕೈತಪ್ಪಿದ್ದಕ್ಕೆ ಕೋಟೆನಾಡಿನಲ್ಲಿ ಹೈಡ್ರಾಮಾ: ಎನ್‌ವೈ ಗೋಪಾಲಕೃಷ್ಣ ಬೆಂಬಲಿಗರಿಂದ ಭುಗಿಲೆದ್ದ ಆಕ್ರೋಶ
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕೋಟೆನಾಡಿನಲ್ಲಿ ರಾಜಕೀಯ ಅಸಮಾಧಾನ ಸ್ಪೋಟಗೊಂಡಿದ್ದು, ಮೊಳಕಾಲ್ಮೂರು ಕ್ಷೇತ್ರದ ಹಿರಿಯ ಶಾಸಕ ಎನ್.ವೈ. ಗೋಪಾಲಕೃಷ್ಣಗೆ ಮಂತ್ರಿಗಿರಿ ಕೈತಪ್ಪಿರುವುದಕ್ಕೆ ಅವರ ಬೆಂಬಲಿಗರು ತೀವ್ರ ಆಕ್ರೋಶ ಹೊರಹಾಕಿದ್ದಾರೆ. ರಸ್ತೆ ಮಧ್ಯೆ ಟೈರ್ ಸುಟ್ಟು ಸಾರಿಗೆ ಬಸ್ ತಡೆ: ಸಚಿವ ಸ್ಥಾನ ಸಿಗದಿದ್ದಕ್ಕೆ ತೀವ್ರ ಆಸಮಾಧಾನಗೊಂಡ ಕಾರ್ಯಕರ್ತರು ರಾಂಪುರ ಬಸ್ ನಿಲ್ದಾಣದ ಬಳಿ ಜಮಾಯಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ, ರಸ್ತೆ ಮಧ್ಯೆ ಟೈರ್‌ಗಳಿಗೆ ಬೆಂಕಿಯಿಟ್ಟು ಆಕ್ರೋಶದ ಜ್ವಾಲೆ ಎಬ್ಬಿಸಿದ ಪ್ರತಿಭಟನಾಕಾರರು, … Continue reading ಮಂತ್ರಿಗಿರಿ ಕೈತಪ್ಪಿದ್ದಕ್ಕೆ ಕೋಟೆನಾಡಿನಲ್ಲಿ ಹೈಡ್ರಾಮಾ: ಎನ್‌ವೈ ಗೋಪಾಲಕೃಷ್ಣ ಬೆಂಬಲಿಗರಿಂದ ಭುಗಿಲೆದ್ದ ಆಕ್ರೋಶ
Copy and paste this URL into your WordPress site to embed
Copy and paste this code into your site to embed