ಬಂಗಾಳದಲ್ಲಿ ಮತದಾನದ ವೇಳೆ ಹೈಡ್ರಾಮಾ: ಸುವೇಂದು ಅಧಿಕಾರಿಗೆ ಮುತ್ತಿಗೆ ಹಾಕಿದ ಟಿಎಂಸಿ ಬೆಂಬಲಿಗರು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಗೆ ಎರಡನೇ ಹಂತದ ಮತದಾನವು ಬಿರುಸಿನಿಂದ ನಡೆಯುತ್ತಿದೆ. ಜನರು ತಮ್ಮ ತಮ್ಮ ಮತಗಟ್ಟೆಗಳಿಗೆ ತೆರಳಿ ಹಕ್ಕನ್ನು ಚಲಾಯಿಸುತ್ತಿದ್ದಾರೆ. ಇದರ ನಡುವೆ ಕೆಲವು ಕಡೆ ಹೈಡ್ರಾಮಾವೇ ನಡೆದಿದ್ದು, ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ. ಬಂಗಾಳದ ವಿರೋಧ ಪಕ್ಷದ ನಾಯಕ, ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿ ಅವರು ಭವಾನಿಪುರ ಮತಗಟ್ಟೆಗೆ ಪರಿಶೀಲಿಸಲು ತೆರಳಿದ್ದ ವೇಳೆ ಟಿಎಂಸಿ ಬೆಂಬಲಿಗರು ಘೇರಾವ್ ಹಾಕಿದ್ದು, ಈ ವೇಳೆ ಗುಂಪು ಘರ್ಷಣೆ ನಡೆದಿದೆ. ಟಿಎಂಸಿ ಬೆಂಬಲಿಗರ ಗುಂಪು ಸುವೇಂದು … Continue reading ಬಂಗಾಳದಲ್ಲಿ ಮತದಾನದ ವೇಳೆ ಹೈಡ್ರಾಮಾ: ಸುವೇಂದು ಅಧಿಕಾರಿಗೆ ಮುತ್ತಿಗೆ ಹಾಕಿದ ಟಿಎಂಸಿ ಬೆಂಬಲಿಗರು!