ಕೋಲ್ಕತ್ತಾದಲ್ಲಿ ಹೈಡ್ರಾಮಾ: ಅಭಿಷೇಕ್ ಬ್ಯಾನರ್ಜಿ ಮನೆಗೆ ಪೊಲೀಸ್ ಎಂಟ್ರಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳದ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸುವ ಬೆಳವಣಿಗೆಯೊಂದರಲ್ಲಿ, ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರ ಕೋಲ್ಕತ್ತಾದ ನಿವಾಸದಲ್ಲಿ ಪೊಲೀಸರು ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಕೋಲ್ಕತ್ತಾ ಹಾಗೂ ಪಶ್ಚಿಮ ಮೇದಿನಿಪುರ ಪೊಲೀಸರ ಜಂಟಿ ತಂಡ ಕೇಂದ್ರ ಪಡೆಗಳ ಸಹಕಾರದೊಂದಿಗೆ ಈ ಕಾರ್ಯಾಚರಣೆ ನಡೆಸಿದೆ. ನಾಲ್ಕು ಗಂಟೆಗಳ ಕಾಲ ಶೋಧ ಶನಿವಾರ ಮುಂಜಾನೆ ಆರಂಭವಾದ ಕಾರ್ಯಾಚರಣೆ ನಾಲ್ಕು ಗಂಟೆಗಳಿಗೂ ಹೆಚ್ಚು ಕಾಲ ಮುಂದುವರಿದಿದೆ. ನಿವಾಸದ ಸುತ್ತಮುತ್ತ ಭಾರೀ ಭದ್ರತೆ ನಿಯೋಜಿಸಲಾಗಿದ್ದು, ಸ್ಥಳೀಯ … Continue reading ಕೋಲ್ಕತ್ತಾದಲ್ಲಿ ಹೈಡ್ರಾಮಾ: ಅಭಿಷೇಕ್ ಬ್ಯಾನರ್ಜಿ ಮನೆಗೆ ಪೊಲೀಸ್ ಎಂಟ್ರಿ
Copy and paste this URL into your WordPress site to embed
Copy and paste this code into your site to embed