ನೀಟ್ ಪ್ರತಿಭಟನೆ ವೇಳೆ ಹೈಡ್ರಾಮಾ: ಜಿರಳೆ ಪಾರ್ಟಿ ಸಂಸ್ಥಾಪಕನಿಗೆ ಕಪಾಳ ಮೋಕ್ಷ
ಹೊಸದಿಗಂತ ಡಿಜಿಟಲ್ ಡೆಸ್ಕ್: ಜೈಪುರದಲ್ಲಿ ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆ ವೇಳೆ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್ ದಿಪ್ಕೆ ಮೇಲೆ ಹಲ್ಲೆ ನಡೆದಿರುವ ಘಟನೆ ಸಂಚಲನ ಮೂಡಿಸಿದೆ. ಘಟನೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ. ಪ್ರತಿಭಟನೆ ವೇಳೆ ಹೆಚ್ಚಿದ ಉದ್ವಿಗ್ನತೆ ಮಧ್ಯಾಹ್ನ ಶಹೀದ್ ಸ್ಮಾರಕ್ ಪ್ರದೇಶದಲ್ಲಿ ಪ್ರತಿಭಟನೆ ನಡೆಸಲು ಕರೆ ನೀಡಲಾಗಿತ್ತು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಲು ಅಭಿಜಿತ್ ದಿಪ್ಕೆ ವೇದಿಕೆಯತ್ತ ಸಾಗುತ್ತಿದ್ದ ವೇಳೆ ಕೆಲವರು ಅವರೊಂದಿಗೆ ವಾಗ್ವಾದ ನಡೆಸಿ ಪರಿಸ್ಥಿತಿಯನ್ನು … Continue reading ನೀಟ್ ಪ್ರತಿಭಟನೆ ವೇಳೆ ಹೈಡ್ರಾಮಾ: ಜಿರಳೆ ಪಾರ್ಟಿ ಸಂಸ್ಥಾಪಕನಿಗೆ ಕಪಾಳ ಮೋಕ್ಷ
Copy and paste this URL into your WordPress site to embed
Copy and paste this code into your site to embed