ನಾನು ಪಕ್ಷದ ಶಿಸ್ತಿನ ಸಿಪಾಯಿ, ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಎಂದ ಲಕ್ಷ್ಮೀ ಹೆಬ್ಬಾಳ್ಕರ್

ಹೊಸದಿಗಂತ ವರದಿ ಬೆಳಗಾವಿ: ಸಚಿವ ಸಂಪುಟದಿಂದ ಹೊರಗುಳಿದ ಬಳಿಕ ಮೊದಲ ಬಾರಿಗೆ ಸುದೀರ್ಘವಾಗಿ ಮಾತನಾಡಿದ ಮಾಜಿ ಸಚಿವೆ ಹಾಗೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಸಚಿವೆಯಾಗಿ ಮೂರು ವರ್ಷಗಳ ಕಾಲ ಅವಕಾಶ ನೀಡಿದ ಪಕ್ಷಕ್ಕೆ ಧನ್ಯವಾದ ಸಲ್ಲಿಸುವುದರೊಂದಿಗೆ, ಪಕ್ಷದ ಹೈಕಮಾಂಡ್ ನಿರ್ಧಾರವನ್ನು ಸ್ವಾಗತಿಸುವುದಾಗಿ ಹೇಳಿದ್ದಾರೆ. ಮುಂದೆ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ಅದನ್ನು ಪ್ರಾಮಾಣಿಕವಾಗಿ ನಿರ್ವಹಿಸುವುದಾಗಿ ತಿಳಿಸಿರುವ ಅವರು, “ನಾನು ಪಕ್ಷದ ಶಿಸ್ತಿನ ಸಿಪಾಯಿ. ಅವಕಾಶ ಕೊಟ್ಟರೂ, ಕೊಡದಿದ್ದರೂ ಪಕ್ಷದ ಚೌಕಟ್ಟಿನಲ್ಲಿ ಕೆಲಸ … Continue reading ನಾನು ಪಕ್ಷದ ಶಿಸ್ತಿನ ಸಿಪಾಯಿ, ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಎಂದ ಲಕ್ಷ್ಮೀ ಹೆಬ್ಬಾಳ್ಕರ್