ಹೊಸ ದಿಗಂತ ಡಿಜಿಟಲ್ ಡೆಸ್ಕ್:
ನಾನು ಪದೇ ಪದೇ ಪಕ್ಷ ಬದಲಾಯಿಸುವುದಿಲ್ಲ. ನಾನು ಬಿಜೆಪಿ ಪಕ್ಷದಿಂದಲೇ ರಾಜಕೀಯ ನಿವೃತ್ತಿ ಹೊಂದುತ್ತೇನೆ ಎಂದು ಸಚಿವ ಎಂಟಿಬಿ ನಾಗರಾಜ್ ಹೇಳಿದರು.
ಸುದ್ದಿಗಾರರ ಜೊತೆ ಮಾತನಾಡಿದ ಎಂಟಿಬಿ ‘ನಾನು ಒಂದು ಸಲ ಪಕ್ಷ ಬದಲಾಯಿಸಿದ್ದೇನೆ. ನಾನು ಪದೇ ಪದೇ ಪಕ್ಷ ಬದಲಾಯಿಸುವುದಿಲ್ಲ. ನಾನು ಬಿಜೆಪಿ ಪಕ್ಷದಿಂದಲೇ ರಾಜಕೀಯ ನಿವೃತ್ತಿ ಹೊಂದುತ್ತೇನೆ ಎಂದು ಸಚಿವ ಎಂಟಿಬಿ ನಾಗರಾಜ್ ಹೇಳಿದರು.
ನಾನು ಪಕ್ಷ ಬಿಟ್ಟು ಬಂದಿದಕ್ಕೆ ಕಾರ್ಯಕರ್ತರು ಬೇಜಾರಾಗಿದ್ದರು. ಆದ್ದರಿಂದ ನಾನು ಸೋತೆ. ನಾನು ಒಂದು ಸಲ ಪಕ್ಷ ಬದಲಾಯಿಸಿದ್ದೇನೆ. ಪದೇ ಪದೇ ಪಕ್ಷ ಬದಲಾಯಿಸುವುದಿಲ್ಲ.ನಾನು ಬಿಜೆಪಿ ಪಕ್ಷದಿಂದಲೇ ರಾಜಕೀಯ ನಿವೃತ್ತಿ ಹೊಂದುತ್ತೇನೆ ಎಂದು ಹೇಳಿದರು.