ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, June 25, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ನನಗೆ ಏನು ಆಗಿಲ್ಲ, ಮನೆಯಲ್ಲೇ ಆರೋಗ್ಯವಾಗಿದ್ದೇನೆ ಎಂದ ದೊಡ್ಡಣ್ಣ!

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕನ್ನಡ ಚಿತ್ರರಂಗದ ಹಿರಿಯ ನಟ ದೊಡ್ಡಣ್ಣನ ನಿಧನರಾಗಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡಿದ್ದು, ಇದು ಸುಳ್ಳು ಸುದ್ದಿ ಎಂದು ಸ್ವತಃ ನಟ ದೊಡ್ಡಣ್ಣ ವಿಡಿಯೋ ಮಾಡಿ ಸ್ಪಷ್ಟ ಪಡಿಸಿದ್ದಾರೆ
ಯಾರೋ ಕಿಡಿಗೇಡಿಗಳು ಸೋಷಿಯಲ್ ಮೀಡಿಯಾದಲ್ಲಿ ದೊಡ್ಡಣ್ಣ ನಿಧನರಾಗಿದ್ದಾರೆ ಎಂಬ ಸುದ್ದಿ ಸುಳ್ಳು ಹರಡಿದ್ದಾರೆ. ಆದರೆ, ನಾನು ಮನೆಯಲ್ಲೇ ಆರೋಗ್ಯವಾಗಿದ್ದೇನೆ ಅಂತಾ ದೊಡ್ಡಣ್ಣ ಸ್ಪಷ್ಟನೆ ನೀಡಿದ್ದಾರೆ.
ಅಷ್ಟೇ ಅಲ್ಲ ಈ ಮೂಲಕ ನನಗೆ ಇದ್ದ ಗಂಡಾಂತರದಿಂದ ಕಳೆದು ಹೋಯಿತು ಎಂದುಕೊಂಡಿದ್ದೇನೆ. ಕನ್ನಡಿಗರ ಆರ್ಶೀವಾದ ನನ್ನ ಮೇಲೆ ಇರೋವರೆಗೂ ನನಗೆ ಏನು ಆಗೋಲ್ಲ ಅಂತಾ ದೊಡ್ಡಣ್ಣ ಸ್ಪಷ್ಟನೆ ನೀಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss