ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………………
ಹೊಸದಿಗಂತ ಆನ್ಲೈನ್ ಡೆಸ್ಕ್:
ಐಪಿಎಲ್ ಪಂದ್ಯಗಳು ಸದ್ಯಕ್ಕೆ ಅಮಾತನಾಗಿದ್ದು, ಆಟಗಾರರೆಲ್ಲ ಮನೆಯತ್ತ ಮರಳಿದ್ದಾರೆ.
ಸದ್ಯಕ್ಕೆ ಯಾವುದೇ ಅಂತಾರಾಷ್ಟ್ರೀಯ ಪಂದ್ಯ ಇಲ್ಲದ ಕಾರಣ ಆಟಗಾರರಿಗೆ ವಾರಗಳ ಬಿಡುವಿದೆ.
ಸಿಎಸ್ಕೆ ತಂಡದ ಆಲ್ರೌಂಡರ್ ರವೀಂದ್ರ ಜಡೇಜಾ ಅವರು ತಮ್ಮ ಫಾರ್ಮ್ಹೌಸ್ಗೆ ತೆರಳಿದ್ದಾರೆ.
ಇದು ಅತ್ಯಂತ ಸುರಕ್ಷಿತ ಸ್ಥಳ ಎಂದು ಹೇಳಿಕೊಂಡಿದ್ದಾರೆ. ತನ್ನ ಪ್ರೀತಿಯ ಕುದುರೆಗಳ ಜೊತೆ ಫೋಟೊ ಶೇರ್ ಮಾಡಿದ ಜಡೇಜಾ ನನಗೆ ಅನಿಸುವ ಅತ್ಯಂತ ಸುರಕ್ಷಿತ ಸ್ಥಳದಲ್ಲಿ ನಾನಿದ್ದೇನೆ ಎಂದು ಹೇಳಿದ್ದಾರೆ