ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾನು ಪ್ರಸ್ತುತ ಯಾವುದೇ ರಾಜಕೀಯ ಪಕ್ಷದೊಂದಿಗೆ ಸಂಬಂಧ ಹೊಂದಿಲ್ಲ. ನನ್ನ ಪಕ್ಷದ ಕಚೇರಿ ಅಭ್ಯರ್ಥಿಗಳ ಪರ ಪ್ರಚಾರ ಮಾಡುವುದಿಲ್ಲ ಎಂದು ಮಾಜಿ ಸಚಿವ, ಶಾಸಕ ಹಾಗೂ ಬಿಜೆಪಿ ಪ್ರಭಾವಿ ನಾಯಕ ಯೋಗೇಶ್ವರ್ ಪುತ್ರಿ ನಿಶಾ ಯೋಗೇಶ್ವರ್ ತಿಳಿಸಿದ್ದಾರೆ.
ನಾನೇ ಖುದ್ದಾಗಿ ಕಾಂಗ್ರೆಸ್ ಸೇರಲು ನಿರ್ಧರಿಸಿದ್ದೇನೆ ಎಂದು ಮೊನ್ನೆಯಷ್ಟೇ ಹೇಳಿಕೆ ನೀಡಿದ್ದ ನಿಶಾ. ಇಂದು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋವನ್ನು ಶೇರ್ ಮಾಡುವ ಮೂಲಕ, ಅವರು ಪ್ರಸ್ತುತ ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿದವರಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
View this post on Instagram