ಇನ್ನೂ ಎರಡು ಬಜೆಟ್ ಮಂಡನೆ ಮಾಡೋಕೆ ನಾನು ರೆಡಿ: ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಂದಿನ ಬಜೆಟ್ ಮಂಡನೆ ಕುರಿತು ಅಂತಿಮ ತೀರ್ಮಾನ ಹೈಕಮಾಂಡ್ ಕೈಯಲ್ಲಿದೆ, ಅವಕಾಶ ನೀಡಿದರೆ ಇನ್ನೂ ಎರಡು ಬಜೆಟ್ ಮಂಡಿಸಲು ಸಿದ್ಧನಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಯಕತ್ವ ಬದಲಾವಣೆ ಕುರಿತಾಗಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಯಾರು ಏನು ಹೇಳಿದರೂ ಅದಕ್ಕಿಂತ ಹೈಕಮಾಂಡ್‌ನ ನಿರ್ಧಾರವೇ ಮುಖ್ಯ ಎಂದು ಅವರು ಸ್ಪಷ್ಟಪಡಿಸಿದರು. ಮೈಸೂರಿನ ಜನ ಮಾತ್ರವಲ್ಲದೆ ರಾಜ್ಯದ ಜನರೂ ತಾವು ಮುಂದುವರಿಯಬೇಕೆಂದು ಬಯಸುತ್ತಿದ್ದಾರೆ ಎಂದರು. ಮುಂದಿನ ಬಜೆಟ್ ಯಾರು ಮಂಡಿಸಬೇಕು … Continue reading ಇನ್ನೂ ಎರಡು ಬಜೆಟ್ ಮಂಡನೆ ಮಾಡೋಕೆ ನಾನು ರೆಡಿ: ಸಿಎಂ ಸಿದ್ದರಾಮಯ್ಯ