ಸಚಿವ ಸ್ಥಾನ ತ್ಯಾಗಕ್ಕೆ ನಾನು ಸಿದ್ಧ: ಅಚ್ಚರಿಯ ಹೇಳಿಕೆ ನೀಡಿದ ಶಿವಾನಂದ ಪಾಟೀಲ್!
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ರಾಜಕಾರಣದಲ್ಲಿ ಕಳೆದ ಹಲವು ದಿನಗಳಿಂದ ಸದ್ದು ಮಾಡುತ್ತಿರುವ ಸಚಿವ ಸಂಪುಟ ಪುನಾರಚನೆ ವಿಚಾರ ಕುರಿತು ಸಚಿವ ಶಿವಾನಂದ ಪಾಟೀಲ್ ಮಹತ್ವದ ಹೇಳಿಕೆ ನೀಡಿದ್ದು, ನಾನು ಸಚಿವ ಸ್ಥಾನ ತ್ಯಾಗಕ್ಕೆ ಸಿದ್ದನಿದ್ದೇನೆ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಚಿವ ಸಂಪುಟ ಪುನಾರಚನೆ ಅಂದಾಗ ಅಲ್ಲಿ ಬದಲಾವಣೆ ಅಗತ್ಯವಿದೆ. ಈ ವೇಳೆ ಹೊಸ ಮುಖಗಳಿಗೆ ಅವಕಾಶ ಸಿಗಲಿದೆ. ಇನ್ನು ಕೆಲವರು ಸಚಿವ ಸ್ಥಾನ ಉಳಿಸಿಕೊಳ್ಳೋ ಪ್ರಯತ್ನ ಮಾಡುವರು. ಆದರೆ ನಾನು ಯಾವ ಪ್ರಯತ್ನವನ್ನು … Continue reading ಸಚಿವ ಸ್ಥಾನ ತ್ಯಾಗಕ್ಕೆ ನಾನು ಸಿದ್ಧ: ಅಚ್ಚರಿಯ ಹೇಳಿಕೆ ನೀಡಿದ ಶಿವಾನಂದ ಪಾಟೀಲ್!
Copy and paste this URL into your WordPress site to embed
Copy and paste this code into your site to embed