ಅಕ್ರಮ ವಲಸಿಗರ ಪ್ರದೇಶಗಳನ್ನು ತೋರಿಸಲು ನಾನು ಸಿದ್ಧ: ಆರ್.ಅಶೋಕ್ ಸವಾಲು

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಆರಂಭವಾಗಲಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ ಇದೀಗ ರಾಜಕೀಯ ಚರ್ಚೆಗೆ ಕಾರಣವಾಗಿದೆ. ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಈ ಪ್ರಕ್ರಿಯೆ ನಕಲಿ ಮತದಾರರನ್ನು ಗುರುತಿಸಿ ತೆರವುಗೊಳಿಸುವ ಉದ್ದೇಶ ಹೊಂದಿದ್ದು, ದೇಶದ ಭದ್ರತೆಗೆ ಅಗತ್ಯವಾಗಿದೆ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರ ಸಂಖ್ಯೆ ಹೆಚ್ಚುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದರು. ರಾಜ್ಯದಲ್ಲಿ 10 ಲಕ್ಷಕ್ಕೂ ಹೆಚ್ಚು ಅಕ್ರಮ ಬಾಂಗ್ಲಾದೇಶಿಗಳು ಇದ್ದಾರೆ. ಬೇಕಾದರೆ ಅವರು ವಾಸಿಸುತ್ತಿರುವ … Continue reading ಅಕ್ರಮ ವಲಸಿಗರ ಪ್ರದೇಶಗಳನ್ನು ತೋರಿಸಲು ನಾನು ಸಿದ್ಧ: ಆರ್.ಅಶೋಕ್ ಸವಾಲು