ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರ ರಾಜಕೀಯ ವಲಯದಲ್ಲಿ ಭಾರೀ ಬೆಳವಣಿಗೆಯಾಗಿದ್ದು, ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ರಾಜೀನಾಮೆ ಘೋಷಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಬಿಜೆಪಿ ಶಿಂಧೆ ಬಣಕ್ಕೆ ಸೋಲಾಗಿದ್ದು, ಇದರ ನೈತಿಕ ಹೊಣೆ ಹೊತ್ತ ಫಡ್ನವಿಸ್ ರಾಜೀನಾಮೆ ಘೋಷಿಸಿದ್ದಾರೆ. ಸರ್ಕಾರದ ಜವಾಬ್ದಾರಿಯಿಂದ ಬಿಡುಗಡೆಗೊಳಿಸಲು ಹೈಕಮಾಂಡ್‌ಗೆ ಮನವಿ ಮಾಡಿದ್ದು, ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳುವ ಇಂಗಿತ ವ್ಯಕ್ತಪಡಿಸಿದ್ದಾರೆ.