I Am sorry | ಅಕ್ಷರ್ ಪಟೇಲ್ ಬಳಿ ಕ್ಷಮೆ ಕೇಳಿದ ಕ್ಯಾಪ್ಟನ್: ಯಾಕಂತೆ?

ಹೊಸದಿಗಂತ ಡಿಜಿಟಲ್ ಡೆಸ್ಕ್: 2026ರ ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಚಾಂಪಿಯನ್ ಆಗಿ ಸಂಭ್ರಮಾಚರಣೆ ನಡೆಯುತ್ತಿರುವ ನಡುವೆಯೇ ತಂಡದ ನಾಯಕ ಸೂರ್ಯಕುಮಾರ್ ಯಾದವ್ ವಿಶ್ವಕಪ್ ಮುಗಿದ ಕೆಲ ದಿನಗಳ ಬಳಿಕ ಉಪನಾಯಕ ಅಕ್ಷರ್ ಪಟೇಲ್ ಬಳಿ ಕ್ಷಮೆಯಾಚಿಸಿರುವುದಾಗಿ ಬಹಿರಂಗವಾಗಿಹೇಳಿದ್ದಾರೆ. ಈ ಟೂರ್ನಿಯಲ್ಲಿ ಭಾರತ ಒಟ್ಟು ಒಂಬತ್ತು ಪಂದ್ಯಗಳನ್ನು ಆಡಿದ್ದು, ಅದರಲ್ಲಿ ಎರಡು ಪಂದ್ಯಗಳಲ್ಲಿ ಅಕ್ಷರ್ ಪಟೇಲ್ ಅವರನ್ನು ಪ್ಲೇಯಿಂಗ್ ಇಲೆವನ್‌ನಿಂದ ಹೊರಗಿಡಲಾಗಿತ್ತು. ವಿಶೇಷವಾಗಿ ಸೂಪರ್-8 ಹಂತದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಪ್ರಮುಖ ಪಂದ್ಯದಲ್ಲಿ ಅಕ್ಷರ್‌ಗೆ ಅವಕಾಶ … Continue reading I Am sorry | ಅಕ್ಷರ್ ಪಟೇಲ್ ಬಳಿ ಕ್ಷಮೆ ಕೇಳಿದ ಕ್ಯಾಪ್ಟನ್: ಯಾಕಂತೆ?