ಭಕ್ತನಾಗಿ ನೊಣವಿನಕೆರೆಗೆ ಬಂದೆ: 25 ವರ್ಷದ ನಂಟು ನೆನಪಿಸಿಕೊಂಡ ಸಿಎಂ ಡಿ.ಕೆ. ಶಿವಕುಮಾರ್

ಹೊಸದಿಗಂತ ವರದಿ ತುಮಕೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿಪಟೂರು ತಾಲೂಕಿನ ನೊಣವಿನಕೆರೆಯ ಕಾಡಸಿದ್ದೇಶ್ವರ ಮಠಕ್ಕೆ ಭೇಟಿ ನೀಡಿ ಶ್ರೀ ಕರಿವೃಷಭ ದೇಶಿಕೇಂದ್ರ ಶಿವಯೋಗೀಶ್ವರ ಮಹಾಸ್ವಾಮೀಜಿಗಳ ಆಶೀರ್ವಾದ ಪಡೆದರು. ಈ ವೇಳೆ ಮಾತನಾಡಿದ ಅವರು, ಮುಖ್ಯಮಂತ್ರಿಯಾಗಿ ಅಲ್ಲ, ಭಕ್ತನಾಗಿ ಈ ಪವಿತ್ರ ಕ್ಷೇತ್ರಕ್ಕೆ ಬಂದಿದ್ದೇನೆ ಎಂದು ಹೇಳಿದರು. ರಾಜ್ಯದ ಸುಭಿಕ್ಷತೆಗಾಗಿ ವಿಶೇಷ ಪ್ರಾರ್ಥನೆ ಕಳೆದ 25 ವರ್ಷಗಳಿಂದ ಈ ಮಠದೊಂದಿಗೆ ಆತ್ಮೀಯ ಸಂಬಂಧ ಹೊಂದಿದ್ದು, ಇಲ್ಲಿನ ಪ್ರತಿಯೊಂದು ಬೆಳವಣಿಗೆಯೂ ತಮಗೆ ಪರಿಚಿತವಾಗಿದೆ ಎಂದು ಸಿಎಂ ತಿಳಿಸಿದರು. ರಾಜ್ಯದ … Continue reading ಭಕ್ತನಾಗಿ ನೊಣವಿನಕೆರೆಗೆ ಬಂದೆ: 25 ವರ್ಷದ ನಂಟು ನೆನಪಿಸಿಕೊಂಡ ಸಿಎಂ ಡಿ.ಕೆ. ಶಿವಕುಮಾರ್