spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, September 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ನನಗೆ ಮಾತುಗಳೇ ಬರುತ್ತಿಲ್ಲ, ಅವರದ್ದಿನ್ನೂ ಚಿಕ್ಕ ವಯಸ್ಸು: ವಿಜಯ್ ಅವರನ್ನು ನೋಡುತ್ತಾ ಭಾವುಕರಾದ ಶಿವಣ್ಣ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ನಟ ಶಿವರಾಜ್‌ಕುಮಾರ್ ಸಂಚಾರಿ ವಿಜಯ್ ಅವರ ಅಂತಿಮ ದರ್ಶನ ಪಡೆದು ಭಾವುಕರಾಗಿದ್ದಾರೆ.
‘ನನಗೆ ಮಾತುಗಳೇ ಬರುತ್ತಿಲ್ಲ. ಇಷ್ಟು ಚಿಕ್ಕ ವಯಸ್ಸಿನಲ್ಲಿ ದೂರಾಗಿದ್ದಾರೆ. ಇದಕ್ಕಿಂತ ನೋವು ಇನ್ನೆಲ್ಲಿದೆ. ನಮಗಿಂತಲೂ ಅವರ ಕುಟುಂಬದ ಸ್ಥಿತಿ ಬಗ್ಗೆ ಆಲೋಚಿಸೋಕೂ ಆಗೋದಿಲ್ಲ. ನಾನು ಅವರ ಜೊತೆ ಕೆಲಸ ಮಾಡಿದ್ದೇನೆ. ಹತ್ತು ದಿನ ಒಟ್ಟಿಗೇ ಇದ್ದೆವು. ಕಲಿಕೆಗೆ ಸದಾ ಸಿದ್ಧರಿರುತ್ತಿದ್ದರು. ಅವರು ನಮ್ಮ ಮನಸ್ಸಿನಲ್ಲಿ ಯಾವಾಗಲೂ ಜೀವಂತ. ವಿಜಯ್ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಮನೆಯವರಿಗೂ ದುಃಖ ಭರಿಸುವ ಶಕ್ತಿ ಸಿಗಲಿ’ ಎಂದು ಶಿವರಾಜ್‌ಕುಮಾರ್ ಹೇಳಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss