ಹೊಸದಿಗಂತ ಡಿಜಿಟಲ್ ಡೆಸ್ಕ್: ಪಂಚ ರಾಜ್ಯ ಚುನಾವಣೆಗೆ ಮತದಾನ ನಡೆದ ಬೆನ್ನಲ್ಲೇ ಚುನಾವಣೋತ್ತರ ಸಮೀಕ್ಷೆಗಳು ಹೊರಬೀಳುತ್ತಿದ್ದು, ಈ ಬಾರಿ ಎಲ್ಲಾ ರಾಜ್ಯಗಳಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ . ಗುವಾಹಟಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಜೊತೆ ಸಭೆ ನಡೆಸಿ ಮಾತನಾಡಿದ ಅವರು, ಸಮೀಕ್ಷೆ ಹೇಗೆ ಇರಲಿ, ನನಗೆ ನಂಬಿಕೆ ಇಲ್ಲ. ಈ ಬಾರಿ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ ಎಂದು ತಿಳಿಸಿದರು. ಸಣ್ಣ ಪ್ರಮಾಣದಲ್ಲಿ ಸಮೀಕ್ಷೆಯನ್ನು ಲೆಕ್ಕಾಚಾರ ಹಾಕುವುದು ಅಂದರೆ ಕಷ್ಟ. … Continue reading ಸಮೀಕ್ಷೆ ಮೇಲೆ ನನಗೆ ನಂಬಿಕೆ ಇಲ್ಲ, ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟಕ್ಕೆ ಗೆಲುವು ಪಕ್ಕಾ: ಡಿಸಿಎಂ ಡಿ.ಕೆ. ಶಿವಕುಮಾರ್
Copy and paste this URL into your WordPress site to embed
Copy and paste this code into your site to embed