ಬಜೆಟ್ ಮೇಲೆ ನನಗೆ ಸ್ವಲ್ಪವೂ ನಂಬಿಕೆ ಇಲ್ಲ: ಎಚ್‌ಡಿಕೆ ಕಿಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೋವಿಡ್ ಮೂರನೇ ಅಲೆ ನಡುವೆ ಇಂದು ಕೇಂದ್ರ ಬಜೆಟ್ ಮಂಡನೆಯಾಗಲಿದೆ.
ಇನ್ನೇನು ಕೆಲವೇ ನಿಮಿಷದಲ್ಲಿ ಬಜೆಟ್ ಮಂಡನೆ ಆರಂಭವಾಗಲಿದ್ದು, ಮಾಜಿ ಸಿಎಂ ಕುಮಾರಸ್ವಾಮಿ ನನಗೆ ಬಜೆಟ್ ಮೇಲೆ ನಂಬಿಕೆ ಇಲ್ಲ ಎಂದು ಹೇಳಿದ್ದಾರೆ.
ಕೇಂದ್ರ ಸರ್ಕಾರ ಮಲತಾಯಿ ಧೋರಣೆ ತೋರಿಸುತ್ತಿದೆ. ಎಷ್ಟು ನೀರಾವರಿ ಯೋಜನೆಗಳು ನನೆಗುದಿಗೆ ಬಿದ್ದಿವೆ. ಅವುಗಳ ಬಗ್ಗೆ ಯಾರೂ ಗಮನ ಹರಿಸಿಲ್ಲ. ಇದೀಗ ಬಜೆಟ್ ಮೇಲೆ ನಿರೀಕ್ಷೆ ಇಟ್ಟುಕೊಂಡು ಕುಳಿತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ರಾಜ್ಯದ ಜನತೆ ಬಜೆಟ್ ಮೇಲೆ ಹೆಚ್ಚು ನಿರೀಕ್ಷೆ ಇಟ್ಟಿದ್ದಾರೆ. ಆದರೆ ನನಗೆ ಬಜೆಟ್ ಮೇಲೆ ಯಾವುದೇ ನಂಬಿಕೆ ಇಲ್ಲ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!