‘ಮೋದಿ ಫೋನ್ ಕದ್ದಾಲಿಕೆ ಮಾಡುತ್ತಾರೆಂಬ ಆರೋಪ ನಂಬಲ್ಲ’: ರಾಹುಲ್ ಹೇಳಿಕೆಗೆ ಸ್ಯಾಮ್ ಪಿತ್ರೋಡಾ ತಿರುಗೇಟು

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮಾಡಿರುವ ಫೋನ್ ಕದ್ದಾಲಿಕೆ ಆರೋಪ ಇದೀಗ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಈ ನಡುವೆ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ ಅವರು ರಾಹುಲ್ ಗಾಂಧಿ ಹೇಳಿಕೆಯಿಂದ ಅಂತರ ಕಾಯ್ದುಕೊಂಡಿದ್ದು, ಪ್ರಧಾನಿ ಮೋದಿ ವೈಯಕ್ತಿಕವಾಗಿ ಫೋನ್ ಟ್ಯಾಪಿಂಗ್ ಮಾಡುತ್ತಾರೆ ಎಂಬುದನ್ನು ತಾನು ನಂಬುವುದಿಲ್ಲ ಎಂದು ಹೇಳಿದ್ದಾರೆ. ಮೋದಿ ಫೋನ್ ಟ್ಯಾಪ್ ಮಾಡಲ್ಲ ಪ್ರಧಾನಿ ಮೋದಿ ಹಾಗೆ ಮಾಡುವುದಿಲ್ಲ. ಅವರು … Continue reading ‘ಮೋದಿ ಫೋನ್ ಕದ್ದಾಲಿಕೆ ಮಾಡುತ್ತಾರೆಂಬ ಆರೋಪ ನಂಬಲ್ಲ’: ರಾಹುಲ್ ಹೇಳಿಕೆಗೆ ಸ್ಯಾಮ್ ಪಿತ್ರೋಡಾ ತಿರುಗೇಟು