ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಧಿಕಾರದಲ್ಲಿ ಎಷ್ಟು ದಿನ ಇರುತ್ತಿನೋ ಗೊತ್ತಿಲ್ಲ. ಆದರೆ ನನ್ನ ಆಡಳಿತದ ಬಗ್ಗೆ ನನಗೆ ತೃಪ್ತಿ ಇದೆ ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಜನರ ಆಶೀರ್ವಾದದಿಂದ ಇಲ್ಲಿವರೆಗೂ ಬಂದಿದ್ದೇನೆ. ಇನ್ನೂ ಎಷ್ಟು ದಿನ ಅಧಿಕಾರದಲ್ಲಿ ಇರುತ್ತಿನೋ ಗೊತ್ತಿಲ್ಲ. ಆದರೆ ನನ್ನ ಆಡಳಿತ ಬಗ್ಗೆ ತೃಪ್ತಿಯಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.
ಇದನ್ನೂಓದಿ: ‘161 ಮನೆ ನೆಲಸಮ ಆಗಿದೆ, 26 ಜನಕ್ಕೆ ಇವತ್ತೇ ಮನೆ ಕೊಡಬಹುದು’
ಅನ್ನ ಭಾಗ್ಯ ಕೊಟ್ಟವರು ಯಾರು?, ಕೃಷಿ ಭಾಗ್ಯ ಮಾಡಿದವರು ಯಾರು?, ರೈತರಿಗೆ ಮನಸ್ವಿನಿ ಮಾಡಿದವರು? ಶಕ್ತಿ ಯೋಜನೆ ಮಾಡಿದವರು ಯಾರು? ಗೃಹ ಲಕ್ಷ್ಮಿ, ಗೃಹ ಜ್ಯೋತಿ ಮಾಡಿದವರು ಯಾರು? ಪ್ರತಿ ವರ್ಷ 3 ಲಕ್ಷ ಮನೆ ಕಟುತ್ತೇವೆ ಅಂತ ಹೇಳಿದ್ದೆವು. 14,52,000 ಮನೆ ಕಟ್ಟಿದ್ದೇವೆ ಎಂಬ ತೃಪ್ತಿ ಇದೆ ಎಂದಿದ್ದಾರೆ.

