ನಾನು ಮತ್ತೆ ಅಧ್ಯಕ್ಷನಾಗುತ್ತೇನೋ ಇಲ್ಲವೋ ಗೊತ್ತಿಲ್ಲ: ಡಿ.ಕೆ. ಶಿವಕುಮಾರ್‌

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಅಕ್ಟೋಬರ್‌ 16 ರಂದು ಚುನಾವಣೆ ನಡೆಯಲಿದ್ದು, ಹಾಲಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವಧಿ ಪೂರ್ಣಗೊಂಡಿರುವುದರಿಂದ ಅವರು ಮತ್ತೆ ಆಯ್ಕೆಯಾಗಲಿದ್ದರಾ ಇಲ್ಲವಾ ಎಂಬ ಪ್ರಶ್ನೆ ಮೂಡಿದೆ.

ಇದರ ಮಧ್ಯೆ ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವಧಿ ಪೂರ್ಣಗೊಂಡಿರುವುದರಿಂದ ಅವರು ಮತ್ತೆ ಆಯ್ಕೆಯಾಗಲಿದ್ದರಾ ಇಲ್ಲವಾ ಎಂಬ ಪ್ರಶ್ನೆ ಮೂಡಿದೆ.

ನಾನು ಮತ್ತೆ ಅಧ್ಯಕ್ಷನಾಗುತ್ತೇನೋ ಇಲ್ಲವೋ ಗೊತ್ತಿಲ್ಲ. ಆದರೆ ನನ್ನ ಅಧಿಕಾರಾವಧಿಯಲ್ಲಿ ಪಕ್ಷವನ್ನು ಮುನ್ನಡೆಸಿರುವ ಕುರಿತು ತೃಪ್ತಿ ಇದೆ ಎಂದಿದ್ದಾರೆ. ಕೆಲವೊಂದು ಮೂಲಗಳ ಪ್ರಕಾರ ವಿಧಾನಸಭಾ ಚುನಾವಣೆ ಸಮೀಪದಲ್ಲಿರುವುದರಿಂದ ಡಿ.ಕೆ. ಶಿವಕುಮಾರ್‌ ಅವರನ್ನೇ ಮತ್ತೊಂದು ಅವಧಿಗೆ ಮುಂದುವರೆಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!