ನೀನಿಲ್ಲದ ಲೈಫ್‌ ಬೇಡ, ವಾಟ್ಸಾಪ್‌ನಲ್ಲಿ ಸ್ಟೇಟಸ್‌ ಹಾಕಿ ಸೂಸೈಡ್‌ ಮಾಡಿಕೊಂಡ ಯುವಕ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ನೀನಿಲ್ಲದ ಲೈಫ್‌ ನನಗೆ ಬೇಡ, ನಾನು ಸತ್ತರೂ ಅದು ಪ್ರೀತಿಗೋಸ್ಕರ ಎಂದು ವಾಡ್ಸಾಪ್‌ನಲ್ಲಿ ಸ್ಟೇಟಸ್‌ ಹಾಕಿಕೊಂಡು ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ.

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಕನಸಾವಿಯಲ್ಲಿನ 22 ವರ್ಷದ ಸಂತೋಷ ಆತ್ಮಹತ್ಯೆ ಮಾಡಿಕೊಂಡ ಯುವಕ. ಸಂತೋಷ್‌ ತನ್ನ ಅತ್ತಿಗೆಯ ತಂಗಿಯನ್ನು ಲವ್‌ ಮಾಡುತ್ತಿದ್ದ ಎನ್ನಲಾಗಿದೆ.‌ ಸಂತೋಷ್‌ ಮನೆಯಲ್ಲಿರೋ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮುದಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!