ಸಾಮಾಜಿಕ ನ್ಯಾಯ, ಜಾತಿವಾರು ಲೆಕ್ಕಾಚಾರದಿಂದ ನನಗೆ ಸಚಿವ ಸ್ಥಾನ ಸಿಕ್ಕಿದೆ: ಕೆ.ಎಸ್.ಬಸವಂತಪ್ಪ

ಹೊಸದಿಗಂತ ವರದಿ ದಾವಣಗೆರೆ: ಸಚಿವರಾಗಬೇಕೆಂಬ ಆಸೆ ಪ್ರತಿಯೊಬ್ಬ ಶಾಸಕರಿಗೂ ಇರುತ್ತದೆ. ಆದರೆ ನಮ್ಮ ಪಕ್ಷದ ವರಿಷ್ಠರು ಸಾಮಾಜಿಕ ನ್ಯಾಯ ಹಾಗೂ ಜಾತಿವಾರು ಸಚಿವ ಸ್ಥಾನ ನೀಡಿದ್ದಾರೆ. ಹೀಗಾಗಿ ನನಗೆ ಅವಕಾಶ ಸಿಕ್ಕಿದೆ ಎಂದು ನೂತನ ಸಚಿವ ಕೆ.ಎಸ್.ಬಸವಂತಪ್ಪ ಹೇಳಿದರು. ತಾಲೂಕಿನ ಆನಗೋಡು ಗ್ರಾಮದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸ್ಥಾನ ಆಕಾಂಕ್ಷಿಗಳಾಗಿದ್ದ ಶಾಸಕರನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಮಾಧಾನ ಪಡಿಸುತ್ತಿದ್ದಾರೆ. ರಾಹುಲ್ ಗಾಂಧಿಯವರ ಕನಸಿನಂತೆ ಯುವಕರಿಗೆ ಹಾಗೂ ಸಾಮಾನ್ಯ ಕುಟುಂಬದ ಹಿನ್ನೆಲೆಯುಳ್ಳವರಿಗೆ ಅವಕಾಶ ಸಿಕ್ಕಿರುವುದು ಕ್ಷೇತ್ರದ ಜನತೆ … Continue reading ಸಾಮಾಜಿಕ ನ್ಯಾಯ, ಜಾತಿವಾರು ಲೆಕ್ಕಾಚಾರದಿಂದ ನನಗೆ ಸಚಿವ ಸ್ಥಾನ ಸಿಕ್ಕಿದೆ: ಕೆ.ಎಸ್.ಬಸವಂತಪ್ಪ