‘ಅವರಿಗೆ ಮಾತು ಕೊಟ್ಟಿದ್ದೆ’: ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರ ರಹಸ್ಯ ಬಿಚ್ಚಿಟ್ಟ ಸಿದ್ದರಾಮಯ್ಯ
ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಖ್ಯಮಂತ್ರಿ ಸ್ಥಾನಕ್ಕೆ ತಾವು ಯಾಕಾಗಿ ರಾಜೀನಾಮೆ ನೀಡಿದರು ಎಂಬುದನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಹಿರಂಗಪಡಿಸಿದ್ದಾರೆ. ಚಿಕ್ಕಮಗಳೂರಿನ ಕಡೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ನಾನು ರಾಹುಲ್ ಗಾಂಧಿಗೆ ಮಾತು ಕೊಟ್ಟಿದ್ದೆ, ಅವರು ರಾಜೀನಾಮೆ ನೀಡುವಂತೆ ಹೇಳಿದಾಗ ನಾನು ರಾಜೀನಾಮೆ ನೀಡಿದೆ’ ಎಂದರು. ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆ ನೀಡಲಿಲ್ಲ ಎಂಬ ಕಾರಣಕ್ಕೆ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡರು ಎಂದು ಸಿ.ಟಿ. ರವಿ ಹೇಳಿದ್ದಾರಂತೆ ಆದರೆ ನಾನು ರಾಹುಲ್ ಗಾಂಧಿಗೆ ಮಾತು ಕೊಟ್ಟದ್ದಕ್ಕಾಗಿ ರಾಜೀನಾಮೆ … Continue reading ‘ಅವರಿಗೆ ಮಾತು ಕೊಟ್ಟಿದ್ದೆ’: ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರ ರಹಸ್ಯ ಬಿಚ್ಚಿಟ್ಟ ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed