‘ಯುವಕರ ಮೇಲೆ ನನಗೆ ನಂಬಿಕೆಯಿದೆ’: ವಿಕಸಿತ ಭಾರತಕ್ಕಾಗಿ ಪ್ರಧಾನಿ ಮೋದಿ ಮಹತ್ವದ ಕರೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಪದವಿ ಪಡೆದು ಹೊಸ ವೃತ್ತಿಜೀವನದತ್ತ ಹೆಜ್ಜೆ ಇಡುತ್ತಿರುವ ಯುವಕರಿಗೆ ಪ್ರಧಾನಿ ನರೇಂದ್ರ ಮೋದಿ ಮಹತ್ವದ ಸಂದೇಶ ನೀಡಿದ್ದಾರೆ. ದೇಶದ ಮುಂದಿನ ದಿಕ್ಕು ಯುವಜನತೆಯ ಆಲೋಚನೆ, ಕೌಶಲ್ಯ ಮತ್ತು ನಿರ್ಧಾರಗಳ ಮೇಲೆ ಅವಲಂಬಿತವಾಗಿದೆ ಎಂದು ಹೇಳಿರುವ ಮೋದಿ, ‘ವಿಕಸಿತ ಭಾರತ’ದ ಗುರಿ ಸಾಧನೆಯಲ್ಲಿ ಯುವಕರು ಮುಂಚೂಣಿಯಲ್ಲಿ ನಿಲ್ಲಬೇಕು ಎಂದು ಕರೆ ನೀಡಿದ್ದಾರೆ. ‘ದೇಶಕ್ಕೆ ನಿಮ್ಮ ಅಗತ್ಯವಿದೆ’ ಎಂದ ಮೋದಿ IIT ದೆಹಲಿ ಘಟಿಕೋತ್ಸವದಲ್ಲಿ ಪದವೀಧರರನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಪ್ರತಿಯೊಂದು ಪೀಳಿಗೆಯೂ ದೇಶದ ಅಭಿವೃದ್ಧಿಯಲ್ಲಿ … Continue reading ‘ಯುವಕರ ಮೇಲೆ ನನಗೆ ನಂಬಿಕೆಯಿದೆ’: ವಿಕಸಿತ ಭಾರತಕ್ಕಾಗಿ ಪ್ರಧಾನಿ ಮೋದಿ ಮಹತ್ವದ ಕರೆ
Copy and paste this URL into your WordPress site to embed
Copy and paste this code into your site to embed