Gen Z ಯುವಜನತೆಯ ಭವಿಷ್ಯಕ್ಕಾಗಿ ಸಚಿವ ಸ್ಥಾನ ತ್ಯಜಿಸಿದೆ: ಧರ್ಮೇಂದ್ರ ಪ್ರಧಾನ್ ಭಾವುಕ ನುಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ನೀಟ್ ಪೇಪರ್ ಲೀಕ್ ಹಗರಣ ಹಾಗೂ ವಿದ್ಯಾರ್ಥಿಗಳ ಪ್ರತಿಭಟನೆಯ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಹಿರಿಯ ಬಿಜೆಪಿ ನಾಯಕ ಧರ್ಮೇಂದ್ರ ಪ್ರಧಾನ್, ತಮ್ಮ ನಿರ್ಧಾರದ ಹಿಂದಿನ ಅಸಲಿ ಕಾರಣವನ್ನು ಬಹಿರಂಗಪಡಿಸಿದ್ದಾರೆ. ಒಡಿಶಾದ ಜಿಎಂ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರತಿಭಟನೆಯ ಸಂದರ್ಭದಲ್ಲಿ ದೇಶದ ಯುವ ಪೀಳಿಗೆಯನ್ನು (Gen Z) ದಾರಿ ತಪ್ಪಿಸಲು ಕೆಲವು ಪಟ್ಟಭದ್ರ ಹಿತಾಸಕ್ತಿಗಳು ವ್ಯವಸ್ಥಿತ ಸಂಚು … Continue reading Gen Z ಯುವಜನತೆಯ ಭವಿಷ್ಯಕ್ಕಾಗಿ ಸಚಿವ ಸ್ಥಾನ ತ್ಯಜಿಸಿದೆ: ಧರ್ಮೇಂದ್ರ ಪ್ರಧಾನ್ ಭಾವುಕ ನುಡಿ