ಸುನೇತ್ರಾ ಪವಾರ್ ಪ್ರಮಾಣವಚನದ ಮಾಹಿತಿ ನನಗಿಲ್ಲ: ಶರದ್ ಪವಾರ್ ಸ್ಪಷ್ಟನೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಮಹಾರಾಷ್ಟ್ರದ ರಾಜಕೀಯ ವಲಯದಲ್ಲಿ ಮತ್ತೆ ಚರ್ಚೆ ಹುಟ್ಟಿಸಿರುವ ಸುನೇತ್ರಾ ಪವಾರ್ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಕುರಿತ ವರದಿಗಳ ಬಗ್ಗೆ ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಬೆಳವಣಿಗೆಯಿಂದ ತಾವು ದೂರವಿದ್ದು, ಅಧಿಕೃತವಾಗಿ ಯಾವುದೇ ಮಾಹಿತಿ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬಾರಾಮತಿಯಲ್ಲಿ ಶನಿವಾರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಶರದ್ ಪವಾರ್, ಈ ವಿಷಯವನ್ನು ಮಾಧ್ಯಮ ವರದಿಗಳ ಮೂಲಕವೇ ತಿಳಿದುಕೊಂಡಿರುವುದಾಗಿ ಹೇಳಿದರು. ಪ್ರಮಾಣವಚನ ಸ್ವೀಕಾರದ ಕುರಿತು ಪಕ್ಷದ ಮಟ್ಟದಲ್ಲಿಯೂ … Continue reading ಸುನೇತ್ರಾ ಪವಾರ್ ಪ್ರಮಾಣವಚನದ ಮಾಹಿತಿ ನನಗಿಲ್ಲ: ಶರದ್ ಪವಾರ್ ಸ್ಪಷ್ಟನೆ
Copy and paste this URL into your WordPress site to embed
Copy and paste this code into your site to embed