‘ಸ್ಟಿಂಗ್ ಆಪರೇಷನ್ ವಿಡಿಯೋಗೂ ನನಗೂ ಸಂಬಂಧವಿಲ್ಲ’: ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿರುವ ವಿವಾದಾತ್ಮಕ ಸ್ಟಿಂಗ್ ಆಪರೇಷನ್ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ ಕಾನೂನು ಸಮರ ಸಾರಿದ್ದಾರೆ. ನನ್ನ ಐದು ದಶಕಗಳ ಸಾರ್ವಜನಿಕ ಜೀವನವು ತೆರೆದ ಪುಸ್ತಕದಂತಿದ್ದು, ರಾಜಕೀಯ ದುರುದ್ದೇಶದಿಂದ ನನ್ನ ಚಾರಿತ್ರ್ಯಹನನ ಮಾಡಲು ಹರಡಲಾಗುತ್ತಿರುವ ಈ ನಕಲಿ ವಿಡಿಯೋಗೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿರುವ ಅವರು, ಇದರ ಪ್ರಸಾರಕ್ಕೆ ಕಟ್ಟುನಿಟ್ಟಿನ ತಡೆಯಾಜ್ಞೆ ನೀಡುವಂತೆ ಕೋರಿ ಬೆಂಗಳೂರಿನ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. … Continue reading ‘ಸ್ಟಿಂಗ್ ಆಪರೇಷನ್ ವಿಡಿಯೋಗೂ ನನಗೂ ಸಂಬಂಧವಿಲ್ಲ’: ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ