ಹೈಕಮಾಂಡ್ ಸೂಚನೆಯಂತೆ ಸಿಎಂ ಹುದ್ದೆ ತ್ಯಜಿಸಿದ್ದೇನೆ: ರಾಜೀನಾಮೆ ಬಳಿಕ ಸಿದ್ದರಾಮಯ್ಯ ಮಾತು

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಅಂದಿನಿಂದಲೂ ನಾನು ಒಂದೇ ಮಾತು ಹೇಳುತ್ತಿದೆ. ಹೈಕಮಾಂಡ್‌ ಏನು ಹೇಳುತ್ತೋ ಅದಕ್ಕೆ ಬದ್ಧ ಎಂದು. ಅದರಂತೆ ಇಂದು ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸಿದ್ದರಾಮಯ್ಯ ಅವರು ಹೇಳಿದರು. ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದೆ ರಾಜೀನಾಮೆ ಬಳಿಕ ಗೃಹಕಚೇರಿ ಕೃಷ್ಣಾದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೈಕಮಾಂಡ್ ಸೂಚನೆಯಂತೆ ಇಂದು ನಾನು ಸಿಎಂ ಹುದ್ದೆಯನ್ನು ತ್ಯಜಿಸಿದ್ದೇನೆ. ಮೊದಲಿನಿಂದಲೂ ಒಂದು ಮಾತನ್ನುಹೇಳುತ್ತಾ ಬಂದಿದ್ದೆ. ಕಾಂಗ್ರೆಸ್ ಹೈಕಮಾಂಡ್ ನನಗೆ ಯಾವಾಗ ಸೂಚನೆ ನೀಡುತ್ತಾರೋ, … Continue reading ಹೈಕಮಾಂಡ್ ಸೂಚನೆಯಂತೆ ಸಿಎಂ ಹುದ್ದೆ ತ್ಯಜಿಸಿದ್ದೇನೆ: ರಾಜೀನಾಮೆ ಬಳಿಕ ಸಿದ್ದರಾಮಯ್ಯ ಮಾತು