ಒಬ್ಬರೇ ಶಾಸಕರಾಗಿ ಹೊರಾಡುವ ಶಕ್ತಿ ಇದೆ, ಬಿಜೆಪಿ ಪಕ್ಷ ಬಿಟ್ಟು ಬರಲ್ಲ: ದಿನಕರ ಶೆಟ್ಟಿ
ಹೊಸದಿಗಂತ ವರದಿ,ಕುಮಟಾ : ಸಿ.ಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಅಂಕೋಲಾ ತಾಲೂಕಿನ ಮಂಜುಗುಣಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾದ ಘಟನೆಯೊಂದು ನಡೆದಿದ್ದು, ಕಾರ್ಯಕ್ರಮಕ್ಕೆ ಆಗಮಿಸಿದ್ದ ಕುಮಟಾ ಬಿಜೆಪಿ ಶಾಸಕ ದಿನಕರ ಶೆಟ್ಟಿಗೆ ಕಾಂಗ್ರೆಸ್ ಸೇರುವಂತೆ ಆಹ್ವಾನ ನೀಡಲಾಗಿದೆ ಎನ್ನಲಾಗಿದೆ. ಈ ಬಗ್ಗೆ ಶಾಸಕರು ಸ್ಪಷ್ಟನೆ ನೀಡಿದ್ದಾರೆ. ಸಿಎಂ ಜಿಲ್ಲೆಗೆ ಬಂದಾಗ ನನ್ನನ್ನು ಪಕ್ಷಕ್ಕೆ ಆಹ್ವಾನಿಸಿದರು. ಸಿಎಂ ಮತ್ತು ಡಿಸಿಎಂ ಇಬ್ಬರೂ ಇದ್ದಾಗ ಚರ್ಚೆ ಆಯ್ತು. ‘ಜಿಲ್ಲೆಯಲ್ಲಿ ಒಬ್ಬರೇ ಬಿಜೆಪಿ … Continue reading ಒಬ್ಬರೇ ಶಾಸಕರಾಗಿ ಹೊರಾಡುವ ಶಕ್ತಿ ಇದೆ, ಬಿಜೆಪಿ ಪಕ್ಷ ಬಿಟ್ಟು ಬರಲ್ಲ: ದಿನಕರ ಶೆಟ್ಟಿ
Copy and paste this URL into your WordPress site to embed
Copy and paste this code into your site to embed