‘EDಗೆ ದೂರು ಕೊಟ್ಟಿದ್ಯಾರು ಅಂತ ಗೊತ್ತು’: ಸಿಎಂಗೆ ಮಾಹಿತಿ ನೀಡಿದ್ದೇನೆ ಎಂದ ಸತೀಶ್ ಜಾರಕಿಹೊಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ನನ್ನ ವಿರುದ್ಧ EDಗೆ ದೂರು ಕೊಟ್ಟಿದು ಯಾರು ಅನ್ನೋದು ನನಗೆ ಗೊತ್ತಿದೆ. ಈ ಬಗ್ಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವ್ರಿಗೆ ಮಾಹಿತಿ ನೀಡಿದ್ದೇನೆ. ಹಾಗೆಯೇ ಈವಿಚಾರದ ಬಗ್ಗೆ ಪರಿಶೀಲನೆ ಮಾಡುವಂತೆ ಮನವಿ ಮಾಡಿದ್ದೇನೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರೇ ಆಗಿರಲಿ ಆರೋಪ ಮಾಡಲು ಹಾಗೂ ತನಿಖಾ ಸಂಸ್ಥೆಗಳಿಗೆ ದೂರು ನೀಡಲು ಹಕ್ಕು ಹೊಂದಿದ್ದಾರೆ. ದೂರು ನೀಡಿದ ವ್ಯಕ್ತಿ ಕಾಂಗ್ರೆಸ್‌ನವರೇ ಅಥವಾ ಬೇರೆ ಪಕ್ಷಕ್ಕೆ ಸೇರಿದವರೇ … Continue reading ‘EDಗೆ ದೂರು ಕೊಟ್ಟಿದ್ಯಾರು ಅಂತ ಗೊತ್ತು’: ಸಿಎಂಗೆ ಮಾಹಿತಿ ನೀಡಿದ್ದೇನೆ ಎಂದ ಸತೀಶ್ ಜಾರಕಿಹೊಳಿ