spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, September 28, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

‘ನನಗೆ ಗೊತ್ತಿದೆ ನೀನು ನನ್ನ ಜೊತೆ ಇರುತ್ತೀಯೆಂದು’: ಮತ್ತೆ ಒಂದಾದ ರಕ್ಷಿತಾ-ದರ್ಶನ್

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕೆಲವು ದಿನಗಳ ಹಿಂದಷ್ಟೆ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ನಟಿ ರಕ್ಷಿತಾ ನಡುವಿನ ಗೆಳೆತನದಲ್ಲಿ ಬಿರುಕು ಮೂಡಿತ್ತು. ಇದೀಗ ಮತ್ತೆ ಸ್ನೇಹಿತರಿಬ್ಬರು ಒಂದಾಗಿದ್ದು, ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ.

ಇಂದ್ರಜಿತ್ ಲಂಕೇಶ್ ಹಾಗೂ ದರ್ಶನ್ ನಡುವಿನ ಗಲಾಟೆಯಲ್ಲಿ ರಕ್ಷಿತ ಪತಿ ಪ್ರೇಮ್ ಹೆಸರು ಪ್ರಸ್ತಾಪವಾಗಿತ್ತು.  ಇದರಿಂದ ರಕ್ಷಿತ ಮನನೊಂದು ಸಾಮಾಜಿಕ ಜಾಲತಾಣದಲ್ಲಿ ಕೆಲವು ಪೋಸ್ಟ್ ಗಳನ್ನು ಹಾಕಿದ್ದರು.

ಆದರೆ ಈಗ ರಕ್ಷಿತಾ ಫೇಸ್ ಬುಕ್ ನಲ್ಲಿ ದರ್ಶನ್ ಜೊತೆಗಿರುವ ಫೋಟೋವೊಂದನ್ನು ಶೇರ್ ಮಾಡಿ, ‘ಕೆಲ ಸಂಬಂಧಗಳು ಜೀವನ ಪರ್ಯಂತ ಇರುತ್ತವೆ. ನನಗೆ ಗೊತ್ತಿದೆ ನೀನು ನನ್ನ ಜೊತೆ ಇರುತ್ತೀಯೆಂದು. ನನ್ನ ಜೀವನದಲ್ಲಿರುವುದಕ್ಕೆ ಧನ್ಯವಾದ’ ಎಂದು ಬರೆದಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss