spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, May 22, 2022

Latest Posts

ಕೊರೋನಾ ವಿರುದ್ಧ ಜೀವ ಪಣಕ್ಕಿಟ್ಟು ಸೇವೆ ಸಲ್ಲಿಸಿದ ವೈದ್ಯರಿಗೆ ಚಿರರುಣಿ: ಸಿಎಂ ಬಿ.ಎಸ್.ವೈ.

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ರಾಷ್ಟ್ರೀಯ ವೈದ್ಯರ ದಿನದ ಹಿನ್ನೆಲೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಎಲ್ಲ ವೈದ್ಯರಿಗೂ ಶುಭಾಶಯ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಇಂದು ರಾಷ್ಟ್ರೀಯ ವೈದ್ಯರ ದಿನ. ಆರೋಗ್ಯಕರ ಭಾರತವನ್ನು ಸೃಷ್ಟಿಸಲು ಸತತ ಪ್ರಯತ್ನಿಸುವ ಪ್ರತಿ ವೈದ್ಯರಿಗೂ ನಾನು ಸಮಸ್ಕರಿಸುತ್ತೇನೆ. ಈ ಕೊರೋನಾ ಸಾಂಕ್ರಾಮಿಕ ಸಮಯದಲ್ಲಿ ಜೀವವನ್ನೇ ಪಣಕ್ಕಿಟ್ಟು ಜನರಿಗೆ ಸೇವೆ ಸಲ್ಲಿಸುವಲ್ಲಿದ್ದ ಅವರ ಸಮರ್ಪಣೆ, ಬದ್ಧತೆ ಮತ್ತು ಸಹಾನುಭೂತಿಗೆ ನಾವು ನಿಜವಾಗಿಯೂ ಚಿರರುಣಿಯಾಗಿದ್ದೇವೆ ಎಂದಿದ್ದಾರೆ.

- Advertisement -

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss

Sitemap