ಕಬ್ಬು ಬೆಳೆಗಾರರ ಪರ ನಾನಿದ್ದೇನೆ, ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ: ರೈತರಿಗೆ ಸಿಎಂ ಡಿ ಕೆ ಶಿವಕುಮಾರ್ ಮನವಿ

ಹೊಸದಿಗಂತ ವರದಿ ಬೆಳಗಾವಿ: ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವುದು ರಾಜ್ಯ ಸರ್ಕಾರದ ಅಚಲ ನಿರ್ಧಾರವಾಗಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹಾಗೂ ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಚರ್ಚಿಸಿ ರೈತರಿಗೆ ನ್ಯಾಯ ಒದಗಿಸಲು ಪ್ರಯತ್ನಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ. ಬೆಳಗಾವಿಯ ಸುವರ್ಣ ಸೌಧದಲ್ಲಿ ಸೋಮವಾರ ಕಬ್ಬು ಬೆಳೆಗಾರರ ಸಮಸ್ಯೆಗಳ ಕುರಿತು ಇಡೀ ದಿನ ಸಭೆ ನಡೆಸಿದ ಅವರು, ಮೊದಲು ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ, ಬಳಿಕ ರೈತರೊಂದಿಗೆ ಪ್ರತ್ಯೇಕವಾಗಿ ಚರ್ಚಿಸಿದರು. ನಂತರ ಉಭಯ … Continue reading ಕಬ್ಬು ಬೆಳೆಗಾರರ ಪರ ನಾನಿದ್ದೇನೆ, ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ: ರೈತರಿಗೆ ಸಿಎಂ ಡಿ ಕೆ ಶಿವಕುಮಾರ್ ಮನವಿ