ಚಿನ್ನ ಬೆಳ್ಳಿ ಕಳ್ಳತನ ಮಾಡೋ ಕಾಲ ಮುಗಿತು ಅನ್ಸುತ್ತೆ: ಯಾಕೆ ಅಂತೀರಾ ಈ ಸ್ಟೋರಿ ಓದಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಯುಗಾದಿ ಹಬ್ಬದ ದಿನವೇ ಗೃಹ ಬಳಕೆ ಸಿಲಿಂಡರ್‌ಗಳನ್ನು ಕದ್ದೊಯ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೇಗೂರು ಪ್ರದೇಶದ ಅಪಾರ್ಟ್ಮೆಂಟ್‌ನಲ್ಲಿ ಇಬ್ಬರು ಯುವಕರು ಹಾಡಹಗಲೇ ಕಳ್ಳತನ ನಡೆಸಿರುವುದು ಸಿಸಿಟಿವಿಯಲ್ಲಿ ದಾಖಲಾಗಿದೆ. ಮಧ್ಯಾಹ್ನ ವೇಳೆಯಲ್ಲಿ ಹೆಲ್ಮೆಟ್ ಧರಿಸಿ ಬೈಕ್‌ನಲ್ಲಿ ಬಂದ ಇಬ್ಬರು ಆರೋಪಿಗಳು ಅಪಾರ್ಟ್ಮೆಂಟ್‌ಗೆ ಪ್ರವೇಶಿಸಿದ್ದಾರೆ. ಒಬ್ಬ ಹೊರಗಡೆ ನಿಂತಿದ್ದರೆ, ಮತ್ತೊಬ್ಬ ಒಳಗೆ ಹೋಗಿ ಎರಡು ಗೃಹಬಳಕೆ ಸಿಲಿಂಡರ್‌ಗಳನ್ನು ಎತ್ತಿಕೊಂಡು ಯಾವುದೇ ಅನುಮಾನ ಬಾರದಂತೆ ಸ್ಥಳದಿಂದ ಪರಾರಿಯಾಗಿದ್ದಾನೆ. ಇದನ್ನೂ ಓದಿ: ಈ ಘಟನೆ ಆರ್‌ಸಿ ಲೇಔಟ್‌ನ ವಿಶ್ವಪ್ರಿಯ … Continue reading ಚಿನ್ನ ಬೆಳ್ಳಿ ಕಳ್ಳತನ ಮಾಡೋ ಕಾಲ ಮುಗಿತು ಅನ್ಸುತ್ತೆ: ಯಾಕೆ ಅಂತೀರಾ ಈ ಸ್ಟೋರಿ ಓದಿ