‘ನನಗೂ ಒಮ್ಮೆ ಸಚಿವ ಸ್ಥಾನ ಕೈತಪ್ಪಿತ್ತು’: ಅಸಮಾಧಾನಿತ ಶಾಸಕರಿಗೆ ಸಿಎಂ ಡಿಕೆಶಿ ತಾಳ್ಮೆಯ ಪಾಠ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕ ಸಚಿವ ಸಂಪುಟ ವಿಸ್ತರಣೆಯ ಬಳಿಕ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಕೆಲವು ಕಾಂಗ್ರೆಸ್ ಶಾಸಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದು, ಅವರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಾಳ್ಮೆಯ ಪಾಠ ಮಾಡಿದ್ದಾರೆ. ಎಲ್ಲ ಶಾಸಕರು ತಾಳ್ಮೆಯಿಂದ ಇರಬೇಕು ಎಂದು ಮನವಿ ಮಾಡಿದ ಅವರು, ಪಕ್ಷದಲ್ಲಿ ಎಲ್ಲರಿಗೂ ಒಂದೇ ವೇಳೆ ಸಚಿವ ಸ್ಥಾನ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ‘ನನಗೂ ಸಚಿವ ಸ್ಥಾನ ಕೈತಪ್ಪಿತ್ತು’ ಲೋಕಭವನಕ್ಕೆ ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ತಮ್ಮ ರಾಜಕೀಯ … Continue reading ‘ನನಗೂ ಒಮ್ಮೆ ಸಚಿವ ಸ್ಥಾನ ಕೈತಪ್ಪಿತ್ತು’: ಅಸಮಾಧಾನಿತ ಶಾಸಕರಿಗೆ ಸಿಎಂ ಡಿಕೆಶಿ ತಾಳ್ಮೆಯ ಪಾಠ