‘ನನಗೆ ನ್ಯಾಯ ಬೇಕು’: ರಾಹುಲ್ ಗಾಂಧಿ ವಿರುದ್ಧ ಪೊಲೀಸರಿಗೆ ದೂರು ನೀಡಿದ ಗರ್ಭಿಣಿ ಪತ್ರಕರ್ತೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರತಿಭಟನೆಯ ಸಂದರ್ಭದಲ್ಲಿ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ತಮ್ಮನ್ನು ತಳ್ಳಿದ್ದಾರೆ ಎಂದು ಆರೋಪಿಸಿದ್ದ ಮೂರು ತಿಂಗಳ ಗರ್ಭಿಣಿ ಪತ್ರಕರ್ತೆ ರಿಚಾ ಪರಾಶರ್ ಇದೀಗ ಪೊಲೀಸರಿಗೆ ಅಧಿಕೃತ ದೂರು ಸಲ್ಲಿಸಿದ್ದಾರೆ. ರಾಹುಲ್ ಗಾಂಧಿ ಸೇರಿದಂತೆ ಘಟನೆಗೆ ಸಂಬಂಧಿಸಿದ ಇತರರ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಅವರು ಒತ್ತಾಯಿಸಿದ್ದಾರೆ. ಈ ಪ್ರಕರಣ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ರಾಜಕೀಯ ವಾಗ್ವಾದಕ್ಕೂ ಕಾರಣವಾಗಿದೆ. ಏನಿದು ಘಟನೆ? ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) … Continue reading ‘ನನಗೆ ನ್ಯಾಯ ಬೇಕು’: ರಾಹುಲ್ ಗಾಂಧಿ ವಿರುದ್ಧ ಪೊಲೀಸರಿಗೆ ದೂರು ನೀಡಿದ ಗರ್ಭಿಣಿ ಪತ್ರಕರ್ತೆ