ಹೊಸದಿಗಂತ ಡಿಜಿಟಲ್ ಡೆಸ್ಕ್:
ನರ್ಸ್‌ಗಳು, ಚೆಂದ ಚೆಂದ ಹುಡುಗಿಯರು ನನ್ನನ್ನು ಅಜ್ಜ ಅಂದಾಗ ನನಗೆ ಬೇಸರವಾಗಿತ್ತು ಅಂಥ ಕೈ ಶಾಸಕ ರಾಜುಕಾಗೆ ನೀಡಿದ ಹೇಳಿಕೆ ವಿವಾದದ ರೂಪ ಪಡೆದುಕೊಂಡಿದೆ.
ಬೆಳಗಾವಿ (Belagavi) ಜಿಲ್ಲೆ ಅಥಣಿ (Athani) ತಾಲೂಕಿನ ಅವರಖೋಡ ಗ್ರಾಮದಲ್ಲಿ ದಸರಾ ಸಾಂಸ್ಕೃತಿಕ ಉತ್ಸವ ಕಾರ್ಯಕ್ರಮದಲ್ಲಿ ವರ್ಷ 70 ಆದರೂ ತಮ್ಮ ಮಾನಸಿಕತೆಯನ್ನು ಕಾಂಗ್ರೆಸ್ ಶಾಸಕ ಪ್ರದರ್ಶನ ಮಾಡಿದ್ದಾರೆ.
ಶಾಸಕ ರಾಜು ಕಾಗೆ ನರ್ಸ್‌ಗಳ ಸೌಂದರ್ಯದ ಬಗ್ಗೆ ಮಾತನಾಡಿದ್ದು,ಲಿವರ್ ಟ್ರಾನ್ಸ್‌ಪ್ಲಾಂಟ್ ಚಿಕಿತ್ಸೆಗಾಗಿ ನಾನು ಆಸ್ಪತ್ರೆಯಲ್ಲಿ ಇದ್ದ ವೇಳೆಯಲ್ಲಿ ನನಗೆ ಚಿಕಿತ್ಸೆ ನೀಡುತ್ತಿದ್ದ ವೇಳೆಯಲ್ಲಿ, ವೈದ್ಯರು ದಿನವೂ ಬಂದು ಹೇಗಿದ್ದೀರಿ ಅಂತಾ ಕೇಳೋರು ಆಗ ನಾನು ವೈದ್ಯರಿಗೆ ನನಗೆ ಏನು ಆಗಿಲ್ಲ, ಆದರೆ ವೈದ್ಯರು ದಿನವೂ ಬಂದು ಹೇಗಿದ್ದೀರಿ ಅಂತಾ ಕೇಳೋರುನನಗೆ ಅಜ್ಜ ಅನ್ನುತ್ತಿದ್ದಾರೆ. ಅದು ನನಗೆ ಮಾನಸಿಕ ಹಿಂಸೆ ಆಗುತ್ತಿದೆ ಅಂತ ತಿಳಿಸಿದ್ದೆ ಅಂತ ಹೇಳಿದ್ದಾರೆ.