‘ಎಲೆಕ್ಷನ್ ಗೆ ನಿಲ್ಲಲ್ಲ ಅಂತ ಹೇಳಿದ್ದು ನಾನೇ’: ಟಿಕೆಟ್ ವದಂತಿಗೆ ಅಣ್ಣಾಮಲೈ ಫುಲ್ ಸ್ಟಾಪ್

ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡು ವಿಧಾನಸಭೆ ಚುನಾವಣೆಗೆ ಬಿಜೆಪಿ ಬಿಡುಗಡೆ ಮಾಡಿದ ಮೊದಲ ಅಭ್ಯರ್ಥಿಗಳ ಪಟ್ಟಿಯಲ್ಲಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರ ಹೆಸರು ಕಾಣಿಸದಿರುವುದು ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಸಾಮಾಜಿಕ ಜಾಲತಾಣಗಳಲ್ಲಿ “ಪಕ್ಷವು ಟಿಕೆಟ್ ನಿರಾಕರಿಸಿದೆ” ಎಂಬ ವದಂತಿಗಳು ಹರಿದಾಡುತ್ತಿದ್ದ ಬೆನ್ನಲ್ಲೇ, ಅಣ್ಣಾಮಲೈ ಸ್ವತಃ ಮುಂದೆ ಬಂದು ಈ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ತಾವು ಯಾವುದೇ ಕ್ಷೇತ್ರದಿಂದ … Continue reading ‘ಎಲೆಕ್ಷನ್ ಗೆ ನಿಲ್ಲಲ್ಲ ಅಂತ ಹೇಳಿದ್ದು ನಾನೇ’: ಟಿಕೆಟ್ ವದಂತಿಗೆ ಅಣ್ಣಾಮಲೈ ಫುಲ್ ಸ್ಟಾಪ್