‘ಬದುಕೋಕೆ ಆಗದಷ್ಟು ವೀಕ್ ಆಗಿದ್ದೇನೆ’: ಡೆತ್‌ನೋಟ್ ಬರೆದಿಟ್ಟು ಹಾಸ್ಟೆಲ್ ವಿದ್ಯಾರ್ಥಿನಿ ಆತ್ಮಹ*ತ್ಯೆ

ಹೊಸದಿಗಂತ ವರದಿ ಹಾಸನ: ನಗರದ ಎಂ.ಜಿ. ರಸ್ತೆಯಲ್ಲಿರುವ ಒಕ್ಕಲಿಗರ ಹಾಸ್ಟೆಲ್‌ನಲ್ಲಿ ಪ್ರಥಮ ವರ್ಷದ ಬಿ.ಕಾಂ ವಿದ್ಯಾರ್ಥಿನಿಯೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಅರಕಲಗೂಡು ತಾಲ್ಲೂಕಿನ ಹಡೇನಹಳ್ಳಿ ಗ್ರಾಮದ ಲಕ್ಷ್ಮಿ ಹೆಚ್.ಜೆ. ಎಂದು ಗುರುತಿಸಲಾಗಿದೆ. ಹಾಸನದ ಸೆಂಟ್ರಲ್ ಕಾಮರ್ಸ್ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಕಾಂ ವ್ಯಾಸಂಗ ಮಾಡುತ್ತಿದ್ದರು. ವಿದ್ಯಾರ್ಥಿನಿ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ಅದರಲ್ಲಿ, “ನನಗೆ ಜೀವನ ಅನ್ಯಾಯ ಮಾಡಿತು ಅಮ್ಮಾ. ಬದುಕೋಕೆ ಆಗದಷ್ಟು ವೀಕ್ ಆಗಿದ್ದೇನೆ. ನನ್ನ ಸಾವಿಗೆ … Continue reading ‘ಬದುಕೋಕೆ ಆಗದಷ್ಟು ವೀಕ್ ಆಗಿದ್ದೇನೆ’: ಡೆತ್‌ನೋಟ್ ಬರೆದಿಟ್ಟು ಹಾಸ್ಟೆಲ್ ವಿದ್ಯಾರ್ಥಿನಿ ಆತ್ಮಹ*ತ್ಯೆ