ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾವೇರಿ ನೀರಿಗಾಗಿ ನಡೆಯುತ್ತಿರುವ ಹೋರಾಟಕ್ಕೆ ಸ್ಯಾಂಡಲ್‌ವುಡ್ ನಟ ಕಿಚ್ಚ ಸುದೀಪ್ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸುದೀಪ್, ನೆಲ-ಜನ, ಭಾಷೆ ವಿಚಾರಕ್ಕೆ ಸಂಬಂಧಿಸಿದಂತಹ ಹೋರಾಟಗಳಿಗೆ ತಾನು ಯಾವಾಗಲೂ ಕನ್ನಡಿಗರ ಪರವಾಗಿ ನಿಲ್ಲುವುದಾಗಿ ಘೋಷಿಸಿದರು.
ಈ ಕುರಿತು ಒಂದು ಪತ್ರವನ್ನು ಬರೆದು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.