ಬ್ರಿಟನ್‌ನ ಸುಭದ್ರ ಭವಿಷ್ಯಕ್ಕಾಗಿ ಕೆಲಸ ಮಾಡುವುದಾಗಿ ರಿಷಿ ಸುನಕ್ ಭರವಸೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಯುಕೆ ಪ್ರಧಾನಿ ರಿಷಿ ಸುನಕ್ ಅವರು ನಿನ್ನೆ ರಾತ್ರಿ ತಮ್ಮ ಅಧಿಕೃತ ನಿವಾಸದಲ್ಲಿ ದೀಪಾವಳಿ ವಿಶೇಷ ಪೂಜೆ ಆಚರಿಸಿದ ಬ್ರಿಟನ್ನಿನ ಬಂಗಾರದ ಭವಿಷ್ಯಕ್ಕಾಗಿ ದುಡಿಯುತ್ತೇನೆ ಎಂದರು.

ನನ್ನಿಂದಾಗುವ ಎಲ್ಲ ಕೆಲಸವನ್ನು ಮಾಡುತ್ತೇನೆ. ಭವಿಷ್ಯದ ಪೀಳಿಗೆಯ ಮೇಲೆ ಬೆಳಕು ಚೆಲ್ಲಲು ಅವರ ಭವುಷಯವನ್ನು ಅವರೇ ರೂಪಿಸಿಕೊಳ್ಳುವಂತೆ ನನ್ನ ಕೈಲಾದ ಎಲ್ಲಾ ಕಾರ್ಯಗಳನ್ನು ರೂಪಿಸುತ್ತೇನೆ ಎಂದರು. ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ತಮ್ಮ ನಿವಾಸದಲ್ಲಿ ದೀಪಾವಳಿ ಔತಣಕೂಟದಲ್ಲಿ ಭಾಗವಹಿಸಿದ ಚಿತ್ರವನ್ನು ಪೋಸ್ಟ್ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!