‘ಇನ್ನು ಮುಂದೆ ಯಾವುದೇ ಚುನಾವಣೆಗೆ ಸ್ಪರ್ಧಿಸುವುದಿಲ್ಲ’: ಮಾಜಿ ಸಿಎಂ ಸಿದ್ದರಾಮಯ್ಯ

ಹೊಸದಿಗಂತ ವರದಿ ತುಮಕೂರು: ಚುನಾವಣಾ ವ್ಯವಸ್ಥೆ ಸರಿ ಇಲ್ಲದಿರುವ ಕಾರಣ ಇನ್ನು ಮುಂದೆ ನಾನು ಯಾವುದೇ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ​ನಗರದಲ್ಲಿ ಹಮ್ಮಿಕೊಳ್ಳಲಾಗಿದ್ದ ಹಿರಿಯ ರಾಜಕಾರಣಿ ವಿ.ಎಸ್. ವೀರಣ್ಣ ಅವರ ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ವಯಸ್ಸಾಗಿದೆ ಎಂಬ ಕಾರಣಕ್ಕಲ್ಲ, ಬದಲಾಗಿ ಇಂದಿನ ಚುನಾವಣಾ ವ್ಯವಸ್ಥೆ ಹಾಗೂ ಹಣದ ಹೊಳೆ ಹರಿಯುತ್ತಿರುವ ಬಗೆಯಿಂದಾಗಿ ಸ್ಪರ್ಧೆಯಿಂದ ಹಿಂದೆ ಸರಿಯಲು ನಿರ್ಧರಿಸಿದ್ದೇನೆ ಎಂದರು. ​ಚುನಾವಣಾ ರಾಜಕೀಯಕ್ಕೆ ಗುಡ್‌ಬೈ: ಇನ್ನು ಮುಂದೆ ಲೋಕಸಭೆಗೂ ನಿಲ್ಲುವುದಿಲ್ಲ, … Continue reading ‘ಇನ್ನು ಮುಂದೆ ಯಾವುದೇ ಚುನಾವಣೆಗೆ ಸ್ಪರ್ಧಿಸುವುದಿಲ್ಲ’: ಮಾಜಿ ಸಿಎಂ ಸಿದ್ದರಾಮಯ್ಯ