‘ಪಾರ್ಕ್‌ಗಳ ಜಾಗದ ಪಟ್ಟಿ ಬಿಡುಗಡೆ ಮಾಡ್ತೇನೆ’: ಮಸೂದೆ ವಿವಾದದ ನಡುವೆ ಬಿಜೆಪಿಗೆ ಡಿಕೆಶಿ ತಿರುಗೇಟು
ಹೊಸದಿಗಂತ ಡಿಜಿಟಲ್ ಡೆಸ್ಕ್: ಉದ್ಯಾನವನಗಳ ಭೂಮಿಯ ಶೇ.5ರಷ್ಟು ಭಾಗವನ್ನು ಸಾರ್ವಜನಿಕ ಉದ್ದೇಶಗಳಿಗೆ ಬಳಸಲು ಅವಕಾಶ ನೀಡುವ ತಿದ್ದುಪಡಿ ಮಸೂದೆ ವಾಪಸ್ ಪಡೆದಿರುವ ವಿಚಾರ ಇದೀಗ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ. ಮಸೂದೆ ಕುರಿತು ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬಿಜೆಪಿ ನಾಯಕರು ಮಾಡುತ್ತಿರುವ ಟೀಕೆಗಳಿಗೆ ತಿರುಗೇಟು ನೀಡಿ, ಈ ಹಿಂದೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಉದ್ಯಾನವನಗಳ ಜಾಗವನ್ನು ಯಾವ ರೀತಿಯಲ್ಲಿ ಬಳಸಿದ್ದಾರೆ ಎಂಬುದರ ಸಂಪೂರ್ಣ ಪಟ್ಟಿಯನ್ನು ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ. ಬೆಂಗಳೂರಿನ ಅಭಿವೃದ್ಧಿಗೆ ಅಡ್ಡಿ ಬೆಂಗಳೂರು ಅಭಿವೃದ್ಧಿ ವಿಚಾರದಲ್ಲಿ … Continue reading ‘ಪಾರ್ಕ್‌ಗಳ ಜಾಗದ ಪಟ್ಟಿ ಬಿಡುಗಡೆ ಮಾಡ್ತೇನೆ’: ಮಸೂದೆ ವಿವಾದದ ನಡುವೆ ಬಿಜೆಪಿಗೆ ಡಿಕೆಶಿ ತಿರುಗೇಟು
Copy and paste this URL into your WordPress site to embed
Copy and paste this code into your site to embed