ಮಧ್ಯಪ್ರದೇಶದಲ್ಲಿ ಐಎಎಫ್ ಹೆಲಿಕಾಪ್ಟರ್ ಎಮರ್ಜೆನ್ಸಿ ಲ್ಯಾಂಡಿಂಗ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತೀಯ ವಾಯುಪಡೆಯ ಅಪಾಚೆ ಹೆಲಿಕಾಪ್ಟರ್ ಮಧ್ಯಪ್ರದೇಶದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

ಭಿಂಡ್ ಜಿಲ್ಲೆಯ ಹಳ್ಳಿಯೊಂದರ ಜಮೀನಿನಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದ್ದು, ಇದಕ್ಕೆ ತಾಂತ್ರಿಕ ದೋಷವೇ ಕಾರಣ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!