ಬಿಡಿಎ ನೂತನ ಅಧ್ಯಕ್ಷರಾಗಿ ಐಎಎಸ್‌ ಅಧಿಕಾರಿ ರಾಕೇಶ್‌ ಸಿಂಗ್‌ ನೇಮಕ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಐಎಎಸ್ ಅಧಿಕಾರಿ ರಾಕೇಶ್ ಸಿಂಗ್ ಅವರನ್ನ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸಚಿವ ಸ್ಥಾನ ಸಿಗದ ಹಿನ್ನೆಲೆ ಬಿಡಿಎ ಅಧ್ಯಕ್ಷ ಸ್ಥಾನಕ್ಕಾಗಿ ಶಾಸಕರಾದ ಹ್ಯಾರಿಸ್, ಎಂ.ಕೃಷ್ಣಪ್ಪ ಲಾಬಿ ನಡೆಸುತ್ತಿದ್ದರು. ಆದರೆ ರಾಜಕಾರಣಿಗಳಿಗೆ ಮಣೆ ಹಾಕದ ಸರ್ಕಾರ ಐಎಎಸ್ ಅಧಿಕಾರಿ ರಾಕೇಶ್ ಸಿಂಗ್ ಅವರನ್ನು ನೇಮಿಸಿದೆ.

ಬಿಡಿಎ ಸೇರಿದಂತೆ ರಾಮನಗರ, ಗ್ರಾಮಾಂತರ ಸೇರಿ 10 ಯೋಜನಾ ಪ್ರಾಧಿಕಾರಗಳ ಅಧ್ಯಕ್ಷರಾಗಿ IAS ಅಧಿಕಾರಿ ರಾಕೇಶ್ ಸಿಂಗ್ ನೇಮಕ ಮಾಡಲಾಗಿದೆ. ಈ ಕುರಿತು ಕಾಂಗ್ರೆಸ್​​ನ ಕೆಲ ಶಾಸಕರಿಗೆ ಭಾರೀ ನಿರಾಸೆಯಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!