ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಸಿಸಿ ಏಕದಿನ ವಿಶ್ವಕಪ್ 2023ರ 22ನೇ ಪಂದ್ಯದಲ್ಲಿ ಇಂದು ಬಾಬರ್ ಅಝಂ ನಾಯಕತ್ವದ ಪಾಕಿಸ್ತಾನ ಹಾಗೂ ಹಶ್ಮತುಲ್ಲಾ ಶಾಹಿದಿ ನೇತೃತ್ವದ ಅಫ್ಘಾನಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ.
ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಇಂದು ಮಧ್ಯಾಹ್ನ 2 ಗಂಟೆಗೆ ಈ ಪಂದ್ಯ ನಡೆಯಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ